ಜಿಲ್ಲೆ

ವಿದ್ಯುತ್ ವ್ಯತ್ಯಯ

ಮಂಜುನಾಥ ಅಂಗಡಿ

ಧಾರವಾಡ: ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿಯ ೧೧೦ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ. ೧೧ರಂದು ಕೆಪಿಟಿಸಿಎಲ್‌ನಿಂದ ೨ನೇ ತ್ರೆÊಮಾಸಿಕ ಕಾಮಗಾರಿ ಕೈಗೊಳ್ಳಲಾಗುವುದು. ಅಂದು ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ , ಹುಣಸಿಕಟ್ಟಿ,, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.