ಮಂಡ್ಯ: ಕೆ.ವಿ.ಬಸರಾಳು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆಯನ್ನು ಮೇ.21ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.