ಮಕ್ಕಳು ಕತ್ತಲಲ್ಲಿ ಮೇಣದಬತ್ತಿ ಹಚ್ಚಿಕೊಂಡು ಓದುತ್ತಾ ಕುಳಿತಿರುವುದು. 
ಜಿಲ್ಲೆ

ಮೈಸೂರಿನ ಕೆಲ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಆಗಸ್ಟ್ 21 ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 5:30 ಘಂಟೆಯವರೆಗೆ 220/66/11 ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ  ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಮೆಲ್ಲಹಳ್ಳಿ, ಹಾರೋಹಳ್ಳಿ, ಹಳೆಕೆರಿಹುಂಡಿ, ಶಿವಪುರ, ಹಲಗಯ್ಯನಹುಂಡಿ, ಪಿಲ್ಲಹಳ್ಳಿ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೆಗೌಡನಹುoಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭೂಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ಭೂಗತಗಳ್ಳಿ, ನಾಡನಹಳ್ಳಿ, ಪೋಲೀಸ್ ಬಡಾವಣೆ, ನೇತಾಜಿನಗರ, ಐಪಿಎಸ್ ನಗರ, ಲಾಲ್ ಬಹದ್ದೂರುಶಾಸ್ತ್ರೀ ನಗರ , ಎಸ್.ಎಂ.ಪಿ. ಡೆವಲರ‍್ಸ್, ಶೋಭ ಡೆವಲರ‍್ಸ್, ಯಶಸ್ವಿನಿ ಹಿಲ್ ವ್ಯೂ, ಬಡಗಲಹುಂಡಿ, ಮೂಡಲಹುಂಡಿ, ಕೆಂಪೇಗೌಡನಹುoಡಿ, ಜಂತಗಳ್ಳಿ, ಯಾಂದಳ್ಳಿ, ಜೆ.ಎಸ್.ಎಸ್. ಬಡಾವಣೆ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಸಪ್ತಮಾತೃಕ ಬಡಾವಣೆ, ಸಹೃದಯ ನಗರ, ಪ್ರಕೃತಿ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ನಿಲುಗಡೆಯಾಗಲಿದೆ ಎಂದು ನ.ರಾ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.