ಧಾರವಾಡ: ನಗರದ 110 ಕೆವಿ ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ. 22ರಂದು ಕೆಪಿಟಿಸಿಎಲ್‌ನಿಂದ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಾಗುವುದು. ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎತ್ತಿನಗುಡ್ಡ, ಅಗ್ರಿ ಯುನಿವರ್ಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮುಖ್ಯ ರಸ್ತೆ, ನಾರಾಯಣಪುರ, ಸಿಐಟಿಬಿ, ಕೆಎಬಿ ಕಾಲನಿ, ಸಂಪಿಗೆನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿನಗರ, ಜಿಟಿಸಿ ಕ್ಯಾಂಪಸ್, ಮೆಹಬೂಬನಗರ, ಹಾಶ್ಮಿನಗರ, ಮಾಳಾಪುರ, ಏರ್‌ಟೆಕ್, ಬಸವ ಕಾಲನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೇಟ್, ನರೇಂದ್ರ, ಮುಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿಎಸ್‌ಕೆ ಲೇಔಟ್, ಮಾಳಾಪುರ ಲಾಸ್ಟ್ ಬಸ್‌ಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ, ಎಪಿಎಂಸಿ, ಫೈರ್ ಸ್ಟೇಶನ್, ರಾಮನಗೌಡ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠಾ ಕಾಲನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ. ನಗರ, ಸಿವಿಲ್ ಹಾಸ್ಪಿಟಲ್, ನಿತಿನ್‌ನಗರ, ಓಲ್ಡ್ ಎಸ್‌ಪಿ ಸರ್ಕಲ್, ಪೊಲೀಸ್ ಹೆಡ್ ಕ್ವಾಟರ್ಸ್ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಲೇಔಟ್, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆನಗರ, ಗುರುನಗರ, ಶ್ರೀಗುರು ನಗರ, ಕೆಎಚ್‌ಬಿ ಲೇಔಟ್, ಮಲ್ಲಿಗವಾಡ, ಮೂಕಾಂಬಿಕಾನಗರ, ಗೌಶಿಯಾ ಟೌನ್, ಸುಂದರ್‌ನಗರ, ಸೈನಿಕನಗರ, ಜೋಶಿ ಫಾರ್ಮ್, ಮುಧೋಳ್ಕರ್ ಕಾಂಪೌ0ಡ್ ಸುತ್ತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.