ಜಿಲ್ಲೆ

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ನಾಳೆ

ಗಂದನಹಳ್ಳಿ: ಸಾಲಿಗ್ರಾಮ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಸಾಲಿಗ್ರಾಮ 66 /11 ಕೆವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಫೆ.12ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಲಕ್ಷ್ಮೀಪುರ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸಾಲಿಗ್ರಾಮ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.