ಕಾರ್ಕಳ: ದಿ ನ್ಯಾಷನಲ್ ಸ್ಪೋರ್ಟ್ಸ್ ಪ್ರಮೋಷನ್ ಆರ್ಗನೈಜೆಸನ್ ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ದ್ವಿತೀಯ ವಾಣಿಜ್ಯ ವಿಭಾಗದ ಪ್ರಣೀತ್ ಯು.ಶೆಟ್ಟಿ ರಾಷ್ಟ್ರಮಟ್ಟಕೆ ಆಯ್ಕೆಯಾಗಿದ್ದಾರೆ. ಅವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ, ಪ್ರಮೀಳಾ ದಂಪತಿ ಪುತ್ರ.