ಹೆಬ್ರಿ: ಸಿ.ಎ ಪರೀಕ್ಷೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ನಾಯಕ್ ಉತ್ತೀರ್ಣರಾಗಿದ್ದಾರೆ. ಇವರು ಪ್ರಕಾಶ್ ನಾಯಕ್ ಹಾಗೂ ಪ್ರಿಯಾ ನಾಯಕ್ ದಂಪತಿ ಪುತ್ರಿ. ವಿದ್ಯಾರ್ಥಿನಿ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದ ಅಭಿನಂದಿಸಿದೆ.