ಜಿಲ್ಲೆ

ಕನಕದಾಸ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಇಂದು

ಸೋಮವಾರಪೇಟೆ: ತಾಲೂಕು ರಾಷ್ಟ್ರೀಯ ಹಬ್ಬಗಳ ವತಿಯಿಂದ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಆಚರಿಸುವ ಸಲುವಾಗಿ ನ.24 ರಂದು ಬೆಳಗ್ಗೆ 11ಕ್ಕೆ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ತಹಸೀಲ್ದಾರ್ ಎಸ್.ಎನ್.ನರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.