ಜಿಲ್ಲೆ

12ರಂದು ಪೂರ್ವಭಾವಿ ಸಭೆ

ಎಂ.ರವಿ

ಸೋಮವಾರಪೇಟೆ: ಡಿ. ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆ ಆ.20ರಂದು ನಡೆಸಲು ತೀರ್ಮಾನಿಸಲಾಗಿದ್ದು, ಅದರ ಪೂರ್ವಭಾವಿ ಸಭೆ ಆ.12ರಂದು ಮಧ್ಯಾಹ್ನ 3ಕ್ಕೆ ಕುಶಾಲನಗರದ ತಾಲೂಕು ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.