ಜಿಲ್ಲೆ

ಪೂರ್ವಭಾವಿ ಸಭೆ 14ರಂದು

Dharwada - Vikram Nadiger

ಧಾರವಾಡ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅ. 23ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಯೋಜಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅ. 14ರಂದು ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.