ವಿಜಯವಾಣಿ ಸುದ್ದಿಜಾಲ ಧಾರವಾಡ
ಡಿ. ದೇವರಾಜ ಅರಸು ಜನ್ಮದಿನ ಆಚರಣೆ ಪೂರ್ವಭಾವಿ ಸಭೆಯನ್ನು ಆ. 9ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ನೂತನ ಕಚೇರಿ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಸಭೆಯನ್ನು ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದು, ಸಭೆಯಲ್ಲಿ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.