ಜಿಲ್ಲೆ

ನಾಗರಾಜ್ ಕೂಡಿಗೆ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕುಶಾಲನಗರ ತಾಲೂಕು ಶಿರಂಗಾಲ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಎಚ್.ಜೆ. ನಾಗರಾಜ್

ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಪಡೆದಿದ್ದು ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲರಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಪ್ರಾಂಶುಪಾಲ ನಾಗಪ್ಪ ಯಾಲಕ್ಕಿಕಟ್ಟೆ ಅವರಿಂದ ನಾಗರಾಜ್ ಅಧಿಕಾರ ವಹಿಸಿಕೊಂಡರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ಮಾಜಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ,

ಶಿರಂಗಾಲ ಕಾಲೇಜಿನ ಪ್ರಾಂಶುಪಾಲ ಸೋಮಚAದ್ರ, ಕೂಡಿಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ಟಿ.ಕೆ. ವಿಶ್ವನಾಥ್,

,ಶಿಕ್ಷಕರ ಸಂಘಟನೆಯ ಪ್ರಮುಖರಾದ ಸಿ.ಟಿ. ಸೋಮಶೇಖರ್, ಎಂ. ರಂಗಸ್ವಾಮಿ, ಎಸ್.ಎ. ಯೋಗೇಶ್ ,

ಸಿ ಆರ್‌ಪಿ ಕೆ.ಶಾಂತಕುಮಾರ್, ನಾಗರಾಜ್ ಇತರರು ಇದ್ದರು.