ಜಿಲ್ಲೆ

ಕಡಲಾಮೆ ಮೊಟ್ಟೆ ಪತ್ತೆ ಮಾಡಿದವರಿಗೆ ಬಹುಮಾನ

Mangaluru - Hariprasad Rai


ಮಂಗಳೂರು : ತಣ್ಣೀರು ಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ಲಿ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು 5 ಸಾವಿರ ರೂ.ಬಹುಮಾನ ಮತ್ತು ಪ್ರಶಂಸಾ ಪತ್ರ ನೀಡಿದರು.