ಜಿಲ್ಲೆ

‘ಮಾಸದ ಮಾತು’

ಪಂಕಜ ಕೆ.ಎಂ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಗೆಳೆಯರ ಬಳಗದ ಸಹಯೋಗದಲ್ಲಿ ಪ್ರೊ. ಎಲ್.ಎಸ್. ಶೇಷಗಿರಿರಾವ್ ಶತಮಾನೋತ್ಸವ ವರ್ಷದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಾಸದ ಮಾತು’ ಕಾಯಕ್ರಮದಲ್ಲಿ ಕರಾರಸಾಸಂ ಕನ್ನಡ ಕ್ರಿಯಾಸಮಿತಿ ಅಧ್ಯಕ್ಷ ಡಾ. ಮನು ಬಳಿಗಾರ್, ಡಾ. ಆರ್. ಲಕ್ಷ್ಮೀನಾರಾಯಣ, ಭಾರತಿ ಶೇಷಗಿರಿರಾವ್, ವ.ಚ.ಚನ್ನೇಗೌಡ, ರಾ.ನಂ.ಚಂದ್ರಶೇಖರ್ ಇದ್ದರು.