ಬೆಳಗಾವಿ: ನಗರದ ವೀರಶೈವ ಲಿಂಗಾಯತ ಮಹಿಳಾ ಉಚಿತ ವಸತಿಗೃಹ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡದ ಆವರಣದಲ್ಲಿ ಶನಿವಾರ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಆಯೋಜಿಸಿದ್ದ ವಿಧಾನಸಭೆಗೆ ಆಯ್ಕೆಯಾದ, ಶಾಸಕ, ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರುಗಿತು.
ಸಂಸದೆ ಮಂಗಲ ಅಂಗಡಿ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕರಾದ ನಿಖಲ ಕತ್ತಿ, ಬಾಬಾಸಾಹಬೇಬ ಪಾಟೀಲ, ಶಶಿಕಲಾ ಜೋಲ್ಲೆ,
ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಮಾಜಿ ಎಂಎಲ್ ಸಿ ಮಹಾಂತೇಶ ಕವಟಗಿಮಠ, ವೀರಣ್ಣ ಮತ್ತಿಕಟ್ಟಿ ಇತತರಿದ್ದರು.