ಸಂಗ್ರಹ ಚಿತ್ರ 
ಜಿಲ್ಲೆ

ಮೈಸೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ, 13 ಆರೋಪಿಗಳ ಬಂಧನ

ಮೈಸೂರು: ವಿಜಯನಗರ ವಾಟರ್ ಟ್ಯಾಂಕ್ ಬಳಿಯ ವಸತಿ ಗೃಹವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಒಡನಾಡಿ ಕಾರ್ಯಕರ್ತರೊಂದಿಗೆ ವಿಜಯನಗರ ಪೊಲೀಸರು ದಾಳಿ ನಡೆಸಿ 4 ಮಹಿಳೆಯರನ್ನು ರಕ್ಷಿಸಿ, 13 ಆರೋಪಿಗಳನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಲಾಯಿತು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.