ವಿಜಯವಾಣಿ ಸುದ್ದಿಜಾಲ, ಗದಗ
ಸೋಶಿಯಲ್ ಡೆಮೋಕ್ರ್ಯಾಟಿಕ್ ವತಿಯಿಂದ ಮಂಗಳವಾರ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪದ ಜಿಲ್ಲಾಧ್ಯ ಬಿಲಾಲ್ ಗೋಕಾವಿ, ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಕೊಲೆ ಟನೆಗಳಾದ ರೂಕ್ಸನಾ, ನೇಹಾ, ಅಂಜಲಿ ಸೇರಿದಂತೆ ಇನ್ನೂ ಹಲವು ಟನೆಗಳು ಮನಕುಲೊ ತಲೆ ತಗ್ಗಿಸುವ ಟನೆಗಳಾಗಿವೆ. ಆರೋಪಿಗಳಾ ಪ್ರವಿಣ್ ಚೌಗಲೆ, ಯಾಜ್, ಗಿರೀಶ್ ಹಾಗೂ ಈ ರೀತಿ ವಿಕೃತ ಮನಸ್ಥಿತಿ ಹೊಂದಿರುವ ಅಪರಾಧಿಗಳನ್ನು ತನಿಖೆಗೆ ಒಳಪಡಿಸಲು ಾಸ್ಟ್ರಾಕ್ ಕಾನೂನು ತರುವ ಮೂಲಕ ಗಲ್ಲು ಶಿೆಗೆ ಒಳಪಡಿಸಿ ಹೆಣ್ಣು ಮಕ್ಕಳಿಗೆ ನ್ಯಾಯ ಓದಗಿಸಿ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಅನ್ವರ್ ಬಾಗೇವಾಡಿ ಮಾತನಾಡಿ, ರಾಜ್ಯದಲ್ಲಿ ಪದೇ ಪದೆ ಇಂತಹ ಟನೆಗಳು ನಡೆಯುತ್ತಿದರೂ ಸಹ ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಈ ಕೂಡಲೆ ಕಾರ್ಯ ಪ್ರವೃತ್ತವಾಗಿ ವಿದ್ಯಾಥಿರ್ಗಳ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡಬೇಕು ಮತ್ತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸಬೇಕು ಎಂದರು ಆಗ್ರಹಿಸಿದರು.
ಹಿದಾಯತುಲ್ ಕಾಗದಗಾರ, ಇಾರ್ನ್ ಗುಲಗುಂದಿ, ಮುಸ್ತಾಕ್ ಕಟ್ಟಿಮನಿ, ವಾಸಿಮ್ ರಬಕವಿ, ಮುಜಹಿದ್ ಕಣಕೇನ್ನವರ, ಯಾಸೀನ್ ಹುಬ್ಬಳಿ, ನವೀದ್ ಕಮನ್ಗಾರ ಹಲವರು ಇದ್ದರು.