ಇತ್ತೀಚೆಗೆ ನಿಧನರಾದ ಯಕ್ಷಗಾನ ಲೋಕದ ಹಿರಿಯ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸಂಪನ್ನಗೊಂಡಿತು.  
ಜಿಲ್ಲೆ

ಲೀಲಾವತಿ ಬೈಪಡಿತ್ತಾಯ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ಸಾರ್ವಜನಿಕ ನುಡಿನಮನ

ಮಂಗಳೂರು: ಪಿವಿಎಸ್ ಸಮೀಪದ ಕಲ್ಕೂರ ಪ್ರತಿಷ್ಠಾನದ ಕಚೇರಿಯಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಲೋಕದ ಹಿರಿಯ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸಂಪನ್ನಗೊಂಡಿತು.

ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವರು ಇದ್ದರು.