ಸಿರವಾರದಲ್ಲಿ ಮೆಕ್ಕಾ, ಮದೀನಾ ಸ್ತಬ್ಧಚಿತ್ರಗಳನ್ನು ಮೆರವಣಿಗೆ ನಡೆಯಿತು.  
ರಾಯಚೂರು

ಡಿಜೆ ಶಬ್ದಕ್ಕೆ ನರ್ತಿಸಿದ ಮಕ್ಕಳು

ಸಿರವಾರ: ಈದ್ ಮಿಲಾದ್ ಅಂಗವಾಗಿ ಪಟ್ಟಣದ ನೂರಾನಿ ಮಸೀದಿಯಿಂದ ಬಸ್ ನಿಲ್ದಾಣದವರೆಗೆ ಮೆಕ್ಕಾ, ಮದೀನಾಗಳ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು.

ಡಿಜೆ ಶಬ್ದಕ್ಕೆ ಮಕ್ಕಳು ಕುಣಿದು ಕುಪ್ಪಳಿಸಿದರು. ಶಾಸಕ ಜಿ.ಹಂಪಯ್ಯ ನಾಯಕ ಮುಸ್ಲಿಮರಿಗೆ ಹಬ್ಬದ ಶುಭಾಶಯ ತಿಳಿಸಿದರು.