ಜಿಲ್ಲೆ

ರೈಲು ಸಂಚಾರ ರದ್ದು

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಗುಂಟೂರು ವಿಭಾಗದಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಮಾರ್ಗದ ವಿವಿಧ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಅ. 2 ರಿಂದ 8ರವರೆಗೆ ಎಸ್​ಎಸ್​ಎಸ್ ಹುಬ್ಬಳ್ಳಿ- ವಿಜಯವಾಡ ಡೈಲಿ ಎಕ್ಸ್​ಪ್ರೆಸ್, ಅ. 3 ರಿಂದ 9ರವರೆಗೆ ವಿಜಯವಾಡ - ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​ಪ್ರೆಸ್ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.