ಜಿಲ್ಲೆ

ಜಿಲ್ಲಾಧ್ಯಕ್ಷರಾಗಿ ನೇಮಕ

ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಧಾರವಾಡದ ರಾಜು ಎಚ್.ಎಂ. ನೇಮಕಗೊಂಡಿದ್ದಾರೆ. ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಈ ನೇಮಕ ಮಾಡಿದ್ದಾರೆ.