ಜಿಲ್ಲೆ

ರಕ್ಷಾ ಬಂಧನದಂದು ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ: ಇಂದಿನ ದರ ಇಲ್ಲಿ ತಿಳಿಯಿರಿ..

ಬೆಂಗಳೂರು: ಸಹೋದರಿಗೆ ಚಿನ್ನದ ಉಡುಗೊರೆ ನೀಡಲು ಬಯಸುವವರಿಗೆ ಇಂದು ಚಿನ್ನದ ದರ ತುಸು ಆಘಾತ ನೀಡಬಹುದು. ಕರ್ನಾಟಕದಲ್ಲಿ ಚಿನ್ನದ ದರ ಕಳೆದ ಕೆಲವು ದಿನಗಳ ದರ ಹೆಚ್ಚಳಕ್ಕೆ ಹೋಲಿಸಿದರೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ...

ಬೆಳ್ಳಿ ಬೆಲೆ 1 ಕೆಜಿ: 75,500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.000 ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.670 ರೂಪಾಯಿ ಇತ್ತು. ಆದರೆ ಇಂದು 60.000 ರೂಪಾಯಿ ಆಗಿದೆ. ಇಂದು ಬರೋಬ್ಬರಿ 300 ರೂ. ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,700 ರೂಪಾಯಿ ಇತ್ತು. ಆದರೆ ಇಂದು 55,000 ರೂಪಾಯಿ ಆಗಿದೆ.

ಕೇರಳ: 55,000 ರೂ.

ದೆಹಲಿ: 55,150 ರೂ

ಮುಂಬೈ: 55,000 ರೂ.

ಬೆಂಗಳೂರು: 55,000 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಚಿನ್ನದ ದರ ಸಾಮಾನ್ಯವಾಗಿ ಅಂತಾರಾಷ್ಟ್ರೀಯ ದರಗಳ ಮೇಲೆ ಅವಲಂಬಿತವಾಗಿರುತ್ತದೆ ಹಾಗೂ ಸ್ಥಳೀಯ ವಿದ್ಯಮಾನಗಳಿಂದಾಗಿಯೂ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾಗಿ ಚಿನ್ನದ ದರ ದೇಶಾದ್ಯಂತಲೂ ಸಹ ಏಕ ರೀತಿಯಲ್ಲಿರುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸಬಹುದು.