ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರು ರಾಖಿ ಕಟ್ಟಿ ಶುಭಕೋರಿದರು 
ಜಿಲ್ಲೆ

ಮಹಿಳಾ ಮೋರ್ಚಾದಿಂದ ರಕ್ಷಾಬಂಧನ

ಇಂದಿರಾ ಎನ್ ಕೆ

ಕುಂದಾಪುರ: ರಕ್ಷಾಬಂಧನ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಪ್ರಮುಖರು ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅವರಿಗೆ ರಾಖಿ ಕಟ್ಟಿದರು.

ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ, ಕುಂದಾಪುರ ಮಂಡಲ ಬಿಜೆಪಿ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.