ಅತ್ಯಾಚಾರ ಆರೋಪ ಸಾಭೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
Gadag - Shivanand Hiremath
ಗದಗ: ಹನ್ನೇರೆಡು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಭೀತಾದ ಹಿನ್ನೆಲೆ ಬಾದಾಮಿ ತಾಲೂಕು ಗುಡ್ಡದ ಮಲ್ಲಾಪುರ ಗ್ರಾಮದ ಶೇಖರಗೌಡ ಪಾಟೀಲ ಎಂಬುವನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.