ಜಿಲ್ಲೆ

ಅಹವಾಲು ಸ್ವೀಕಾರ 21ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಲೋಕಾಯುಕ್ತ ಧಾರವಾಡ ಕಚೇರಿ ಪೊಲೀಸ್​ ಅಧಿಕಾರಿಗಳ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಆ. 21ರಂದು ಬೆಳಗ್ಗೆ 11 ಗಂಟೆಗೆ ಕಲಟಗಿ ತಾಲೂಕು ಪಂಚಾಯಿತಿ ಭವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.