ಮಂಗಳೂರು : ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಲಿಸ್ಟನ್ ಡಿಸೋಜ, ಖಜಾಂಚಿಯಾಗಿ ಕೆ.ವಸಂತ ರಾವ್,
ಉಪಾಧ್ಯಕ್ಷರಾಗಿ ಮೀನಾಕ್ಷಿ ಪೈ, ಜತೆ ಕಾರ್ಯದರ್ಶಿಯಾಗಿ ಪ್ರಸಾದ್ ಶೆಣೈ, ಕಾರ್ಯಕಾರಿ ಸಮಿರಿ ಸದಸ್ಯರಾಗಿ ಜೂಲಿಯೆಟ್ ಫೆರ್ನಾಂಡಿಸ್, ಲಾರೆನ್ಸ್ ಪಿಂಟೊ, ಜೊಸ್ಸಿ ಪಿಂಟೊ, ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ಝಿನಾ ಫೆರ್ನಾಂಡಿಸ್, ಅರವಿಂದ್ ಶಾನ್‌ಭಾಗ್ ಮತ್ತು ಶಾಂತಿ ವೆರೊನಿಕಾ ಆಯ್ಕೆಯಾಗಿದ್ದಾರೆ.