ಜಿಲ್ಲೆ

ರೌಡಿ ಶೀಟರ್ ನಿಂದ ಮಗಳ ಮೇಲೆಯೆ ಲೈಂಗಿಕ ದೌರ್ಜನ್ಯ

ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯ ರೌಡಿ ಶೀಟರ್ ಓರ್ವ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ
ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.