ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾರ್ಯಕರ್ತರು ಬರಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳ ಪ್ರಶ್ನೆ.
ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ ಎಂದು.
ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಧಾರವಾಡಕ್ಕೆ ತೆರಳಿದ ಅವರು ಧಾರವಾಡದ ರಾಷ್ಟ್ರೋತ್ಥಾನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.