ಜಿಲ್ಲೆ

ರುದ್ರವಾಡಿಎಚ್ ಕೆಇ ಪ್ರೌಢ ಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬಾಬುರಾವ ಯಡ್ರಾಮಿ

ಕಲಬುರಗಿಯ ಚಂಪಾ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ  ಎಚ್‌ಕೆಇ ಸಂಸ್ಥೆಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೃಷ್ಠಿ ಸಿದ್ದರಾಮ ಪಾಟೀಲï‌ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾರೆ. ಶಾಲೆಯ ಶಿಕ್ಷಕರಿದ್ದಾರೆ.