ಜಿಲ್ಲೆ

ಬಿಬಿಎಂಪಿ 198 ವಾರ್ಡ್​ಗಳ ಮೀಸಲಾತಿ ಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ...

suchetana

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ 198 ವಾರ್ಡ್​ಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಹೊರಡಿಸಿದೆ.

ಈ ಕುರಿತು ರಾಜ್ಯಪತ್ರದಲ್ಲಿ ಪ್ರಕಟ ಮಾಡಲಾಗಿದೆ. ಈ ಕುರಿತು ಏನಾದರೂ ಆಕ್ಷೇಪಗಳು ಇದ್ದರೆ ಏಳು ದಿನಗಳ ಒಳಗೆ ಲಿಖಿತ ರೂಪದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದು.

ಪಟ್ಟಿಯ ಸಂಪೂರ್ಣ ವಿವರ ಇಲ್ಲಿದೆ: