ಜಿಲ್ಲೆ

ನವೀನ್‌ಗೆ ಸಮಾಜ ರತ್ನ ರಾಜ್ಯ ಪ್ರಶಸ್ತಿ ಪ್ರದಾನ

ಸೌಮ್ಯ ಆರ್

ಸುಳ್ಯ: ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ 2024ರ ಪ್ರತಿಷ್ಠಿತ ಜ್ಞಾನಮಂದಾರ ಸಮಾಜ ರತ್ನ ರಾಜ್ಯ ಪ್ರಶಸ್ತಿ ನ.24ರಂದು ತುಮಕೂರಿನ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ 2024 ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ನವೀನ್ ಚಾತುಬಾಯಿ ಕೃಷಿಯಲ್ಲಿ ಪ್ರಸಿದ್ಧಿ ಪಡೆದಿದ್ದು, ಈಗಾಗಲೇ ಹಲವು ಪ್ರಶಸ್ತಿ ಪಡೆದಿದ್ದಾರೆ.