ಜಿಲ್ಲೆ

ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ 15ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗ್ಗೆ 10.15ಕ್ಕೆ ಸರಳವಾಗಿ ಆಚರಿಸಲಾಗುವುದು. ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಮಾಜದ ಮುಖಂಡರು ಭಾಗವಹಿಸಬೇಕು ಎಂದು ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ತಿಳಿಸಿದ್ದಾರೆ.