ಬ್ರಹ್ಮಾವರ: ಬಾರಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಸತ್ಯನಾರಾಯಣ ಪೂಜೆ ನಡೆಯಿತು.
ಸುಬ್ರಹ್ಮಣ್ಯ ಉಂಗ್ರಪಳ್ಳಿ ನಾಯರ್ ಬೆಟ್ಟು ನೇತೃತ್ವದಲ್ಲಿ ಪೂಜೆಗಳು ನೆರವೇರಿದವು. ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್, ಆಡಳಿತ ಮಂಡಳಿ ಅಧ್ಯಕ್ಷ ಡಾ.ಜಯರಾಮ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಚ್.ಎ.ಗೋಪಾಲ್, ಪ್ರಮುಖರಾದ ಸಂಜೀವ ಶೆಟ್ಟಿಗಾರ್, ಆಶಾಲತಾ ವಿಠಲ್ ಶೆಟ್ಟಿಗಾರ್, ಪಧಾಧಿಕಾರಿಗಳಾದ ಭಾಸ್ಕರ್ ಶೆಟ್ಟಿಗಾರ್, ಡಾ.ಕೆ ಶಿವಪ್ರಸಾದ್ ಶೆಟ್ಟಿಗಾರ್, ಅರುಣ್ ಶೆಟ್ಟಿಗಾರ್, ವಿನಯಕುಮಾರ್ ಉಪಸ್ಥಿತರಿದ್ದರು.