ಬೆಂಗಳೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಸಂಘದ ಬೆಂಗಳೂರು ಕೇಂದ್ರದ ನೂತನ ಅಧ್ಯಕ್ಷರಾಗಿ ಸವೀನ ತೀರ್ಥಹಳ್ಳಿ, ಕಾರ್ಯದರ್ಶಿಯಾಗಿ ಎಸ್.ಬಿ.ಅನಿರುದ್ದ್ ಮತ್ತು ಖಜಾಂಚಿಯಾಗಿ ಆರ್.ವೆಂಕಟೇಶ್ ಬಾಬು ಆಯ್ಕೆಯಾಗಿದ್ದಾರೆ.
40 ವರ್ಷಗಳ ಹಿನ್ನೆಲೆ ಹೊಂದಿರುವ ಈ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ದೇಶಾದ್ಯಂತ 51 ಕೇಂದ್ರ ಹೊಂದಿದೆ.