ಜಿಲ್ಲೆ

ದ್ವೀತಿಯ ಸ್ಥಾನ

Dharwada - Vikram Nadiger

ಧಾರವಾಡ: ನಟ ಡಾ. ಪುನೀತ್​ ರಾಜಕುಮಾರ ಸ್ಮರಣಾರ್ಥ ಶಿವಮೊಗ್ಗದಲ್ಲಿ ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್​ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಡಾ. ಶ್ರೀಧರ ಹೊಸಮನಿ ದ್ವೀತಿಯ ಸ್ಥಾನ ಪಡೆದಿದ್ದಾರೆ.