ನವಮಿ 
ಜಿಲ್ಲೆ

ನವಮಿ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ

ಇಂದಿರಾ ಎನ್ ಕೆ

ಕೊಕ್ಕರ್ಣೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಆಯೋಜಿಸಿದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಅಧ್ಯಯನ ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ 7ನೇ ತರಗತಿ ವಿದ್ಯಾರ್ಥಿನಿ ನವಮಿ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.