ಜಿಲ್ಲೆ

ರಾಜ್ಯಮಟ್ಟಕ್ಕೆ ಆಯ್ಕೆ

ಮಂಜುನಾಥ ಅಂಗಡಿ

ಧಾರವಾಡ: ತಾಲೂಕಿನ ಮನಗುಂಡಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅನ್ನಪೂರ್ಣಾ ಹೊಸಂಗಡಿ, ವಿಜಯಲಕ್ಷ್ಮೀ ದುಪ್ಲಾಪೂರ ಅವರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಚರ್ಚಾ ಸ್ಪರ್ಧೆ, ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.