ಸಿನನ್, ರೋಹಿತ್  
ಜಿಲ್ಲೆ

ವೆಂಕಟರಮಣ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಇಂದಿರಾ ಎನ್ ಕೆ

ಕುಂದಾಪುರ: ಉಡುಪಿ ಅಜ್ಜರಕಾಡಿನಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಹಾಗೂ ಈಜು ಸ್ಪರ್ಧೆಯಲ್ಲಿ ರೋಹಿತ್ 2 ಬೆಳ್ಳಿ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.