ಚಡಚಣ : ಇತ್ತೀಚೆಗೆ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಇಲ್ಲಿನ ಸಂಗಮೇಶ್ವರ ಮಹಾವಿದ್ಯಾಲಯದ ಪೂಜಾ ಸೋಲಂಕರ ಆಯ್ಕೆಯಾಗಿದ್ದಾರೆ.
ತಂಡದಲ್ಲಿ ಕಾಯ್ದಿರಿಸಿದ ಆಟಗಾರ್ತಿಯಾಗಿ ನಾಗಮ್ಮ ಗೌಡೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.