ಶಿಕ್ಷಕಿ ನಾಗರತ್ನ ಜಿ  
ಜಿಲ್ಲೆ

ನಾಗರತ್ನ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಇಂದಿರಾ ಎನ್ ಕೆ

ಕೋಟ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕರೆ ಶಿಕ್ಷಕಿ ನಾಗರತ್ನ ಜಿ, ಪವರ್‌ಲಿಫ್ಟಿಂಗ್, ವೇಯ್ಟ ಲಿಫ್ಟಿಂಗ್, ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.