ಜಿಲ್ಲೆ

ಅಪ್ರೆಂಟೀಸ್ ತರಬೇತಿಗೆ ಆಯ್ಕೆ ಪ್ರಕ್ರಿಯೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 21 ರಂದು ಬೆಳಗ್ಗೆ 09 ಗಂಟೆಗೆ ಅಪ್ರೆಂಟೀಸ್ ತರಬೇತಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾಧ್ಯ ಕೆ.ಎಚ್.ಎಂ ತಿಳಿಸಿದ್ದಾರೆ. ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಟೊಯೋಟ, ಕಿರ್ಲೋಸ್ಕರ್, ಹೋಂಡ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿ ಆಯ್ಕೆಗಾಗಿ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಲಾಗುವುದು.

-------------