ಜಿಲ್ಲೆ

ಶಿಕ್ಷಣ ಸಿಂಧು ರಾಜ್ಯ ಪ್ರಶಸ್ತಿ ಪ್ರದಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ ಶಹರ ವಲಯದ ಕೆಪಿಎಸ್ ಬಿಡನಾಳ ಶಾಲೆಯ ಶಿಕ್ಷಕಿ ಶಾಲಿನಿ ಕಾದ್ರೊಳ್ಳಿ ಅವರಿಗೆ `ಶಿಕ್ಷಣ ಸಿಂಧು' ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಸೂರ್ಯ ಫೌಂಡೇಷನ್, ಸ್ಪಾರ್ಕ್ ಅಕಾಡೆಮಿ ಹಾಗೂ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.