ಕಿಮ್ಮನೆ ರತ್ನಾಕರ್​ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಪಟ್ಟಣದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು. 
ಶಿವಮೊಗ್ಗ

ಕಿಮ್ಮನೆ ಜನ್ಮದಿನದಂದು ಪೂಜೆ ಸಲ್ಲಿಕೆ

ಟಿ.ಎಚ್.ಸಂತೋಷ್ ಕುಮಾರ್

ಪ್ರಮುಖ ಮುಖ್ಯಾಂಶಗಳು

  • ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಪೂಜೆ
  • ಕಿಮ್ಮನೆ ಜನ್ಮದಿನದಂದು ಪೂಜೆ ಸಲ್ಲಿಕೆ
ತೀರ್ಥಹಳ್ಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಜನ್ಮದಿನ ಅಂಗವಾಗಿ ತಾಲೂಕು ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಕಿಮ್ಮನೆ ಅಭಿಮಾನಿಗಳು ಪಟ್ಟಣದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದರು. ಪಕ್ಷದ ತೀರ್ಥಹಳ್ಳಿ ಟಕದ ಅಧ್ಯಕ್ಷ ಕೆಸ್ತೂರು ಮಂಜುನಾಥ್​ ಹಾಗೂ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಹಾಲಿಗೆ ನಾಗರಾಜ್​ ಮಾತನಾಡಿದರು. ಪಕ್ಷದ ಮುಖಂಡರಾದ ಬಿ.ಕೆ.ವಾದಿರಾಜ್​, ಅಮರನಾಥ ಶೆಟ್ಟಿ ಇತರರಿದ್ದರು.