ಬಿ.ಸಾಯಿ ಶ್ರೇಯಸ್ 
ಜಿಲ್ಲೆ

ಅಬಾಕಸ್ ಪರೀಕ್ಷೆಯಲ್ಲಿ ಶ್ರೇಯಸ್ ಸಾಧನೆ

ಗಾಯತ್ರಿ ಮಾಲಿಪಾಟೀಲ್

ಸಿರಗುಪ್ಪ: ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಹಾಗೂ ಸ್ಕಿಲ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಅಬಾಕಸ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ನಗರದ ಬಿ.ಸಾಯಿ ಶ್ರೇಯಸ್ ಚಾಂಪಿಯನ್ ಆಗಿದ್ದಾರೆ.

ಒಂದನೇ ತರಗತಿ ವಿದ್ಯಾರ್ಥಿ ಸಾಯಿ ಶ್ರೇಯಸ್ ಜ.11 ಮತ್ತು 12 ರಂದು ಕಲಬುರಗಿಯಲ್ಲಿ ಆಯೋಜಿಸಿದ್ದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾನೆ.