ಚಿಕ್ಕೋಡಿ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ತಾಲೂಕಿನ ಹೀರೆಕೋಡಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದ್ದು,.ಮಂಗಳವಾರ ಮೂವರು ಮಕ್ಕಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.