ಕಲಬುರಗಿ: ನಗರದ ಡಾ. ಎಸ್.ಎಂ. ಪಂಡಿತ ರಂಗಮAದಿರದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಜ.೧೫ರಂದು ಸೋಮವಾರ ಮಧ್ಯಾಹ್ನ ೧೨ಕ್ಕೆ ನಡೆಯಲಿದೆ. ಜಗದ್ಗುರು ಶ್ರೀ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶ್ರೀ ವಿಶ್ವನಾಥ ಕರುಣೇಶ್ವರ ಸ್ವಾಮೀಜಿ ವಿಶೇಷ ಉಪನ್ಯಾಸ ನೀಡುವರು.