ಸಿನಾನ್  
ಜಿಲ್ಲೆ

ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಸಿನಾನ್‌ಗೆ ಬೆಳ್ಳಿ

ಇಂದಿರಾ ಎನ್ ಕೆ

ಕುಂದಾಪುರ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಅ.17ರಿಂದ 19 ರತನಕ ನಡೆದ ರಾಷ್ಟ್ರಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಎತ್ತರ ಜಿಗಿತದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಸಾಧನೆ ಮಾಡಿದ್ದಾರೆ.