ಜಿಲ್ಲೆ

Gold, Silver Price; ಚಿನ್ನದ ಬೆಲೆ ಮತ್ತೆ ಇಳಿಕೆ.. ಗೋಲ್ಡ್‌ ರೇಟ್‌ ಚೆಕ್‌ ಮಾಡಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950ರೂ.

ಬೆಳ್ಳಿ ಬೆಲೆ 1 ಕೆಜಿ: 72,500 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,700 ರೂಪಾಯಿ ಇತ್ತು. ಆದರೆ ಇಂದು  57,600 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,950 ರೂಪಾಯಿ ಇತ್ತು. ಆದರೆ ಇಂದು  62,840 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:57,600 ರೂ.

ಮುಂಬೈ: 57,600 ರೂ

ದೆಹಲಿ: 57,750 ರೂ.

ಕೇರಳ:57,600ರೂ.

ಅಹ್ಮದಾಬಾದ್: 57,650 ರೂ.

ಜೈಪುರ್: 57,750 ರೂ.