ಇಂಡಿ: ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಪೊಲೀಸ್ ಡ್ಯೂಟಿ ಮೀಟ್ 2025 ರಲ್ಲಿ ಇಂಡಿ ಗ್ರಾಮಾಂತರ ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಬೆಳ್ಳಿ ಪದಕ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಪ್ರತಿನಿಧಿಸಿದ್ದ ಅವರು ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.ಫೋಟೋಗ್ರಫಿ, ವಿಡಿಯೋಗ್ರಫಿ ಸೇರಿ ವಿವಿಧ ಪರೀೆಗಳಲ್ಲಿ ಹೆಚ್ಚು ಅಂಕ ಗಳಿಸಿದ್ದಾರೆ.