ಜಿಲ್ಲೆ

<em>ಚಂದ್ರಯಾನ 3ಗೆ ಬೆಳಗಾವಿಯ ಯುವ ವಿಜ್ಞಾನಿಯ ಕೊಡುಗೆ…!</em>

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ದೇಶವೇ ಎದರು ನೋಡುತ್ತಿರೋ ಚಂದ್ರಯಾನ 3ಗೆ ಬೆಳಗಾವಿಯ ಯುವ ವಿಜ್ಞಾನಿಯ ಕೊಡುಗೆ ನೀಡುವ ಮೂಲಕ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಹಿರಿಮೆ ಹೆಚ್ಚಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ ಪಡ್ನೇಕರ್ ಚಂದ್ರಯಾನ3 ಗಾಗಿ ಶ್ರಮಿಸುತ್ತಿದ್ದಾರೆ.ಕಳೆದ 5 ವರ್ಷಗಳಿಂದ ಶ್ರೀಹರಿಕೋಟಾದಲ್ಲಿ ಯುವ ವಿಜ್ಞಾನಿಯ ಕೆಲಸ ಮಾಡುತ್ತಿದ್ದಾರೆ.